ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 11ಕ್ಕೂ ಹೆಚ್ಚು ಜನ ಅಸ್ವಸ್ಥ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರಿ ಜನಸಂದಣಿ ಕಂಡು ನೂಕುನುಗ್ಗಲು ಉಂಟಾದ ಘಟನೆ ವರದಿಯಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು….
